Bible Language

2 Samuel 22:36 (LXXRP) Septugine Greek Old Testament with Grammar and Strong Code

Versions

KNV   ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು.
ERVKN   ದೇವರೇ, ನೀನು ನನ್ನನ್ನು ಸಂರಕ್ಷಿಸಿ ಜಯಹೊಂದಲು ನನಗೆ ಸಹಾಯಮಾಡಿರುವೆ. ನನ್ನ ಶತ್ರುವನ್ನು ಸೋಲಿಸಲು ನೀನು ನನಗೆ ಸಹಾಯ ಮಾಡಿರುವೆ.
IRVKN   ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ.