Bible Language

2 Samuel 8:6 (LXXRP) Septugine Greek Old Testament with Grammar and Strong Code

Versions

KNV   ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
ERVKN   ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.
IRVKN   ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು. PEPS