Bible Language

Deuteronomy 1 (LXXRP) Septugine Greek Old Testament with Grammar and Strong Code

Versions

KNV   ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್‌, ತೋಫೆಲ್‌, ಲಾಬಾನ್‌, ಹಚೇರೋತ್‌, ದೀಜಾಹಾಬ್‌ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
ERVKN   ಇಸ್ರೇಲರಿಗೆ ಮೋಶೆಯು ಆಜ್ಞೆಗಳನ್ನು ಕೊಟ್ಟನು. ಆಗ ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿ, ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು.
IRVKN   {ಮೋಶೆಯು ಮೂರು ಉಪದೇಶಾತ್ಮಕ ಉಪನ್ಯಾಸಗಳನ್ನು ಮಾಡಿದ ಕಾಲ ಮತ್ತು ಸ್ಥಳ} PS * ಯೊರ್ದನ್ ಹೊಳೆಯ ಪೂರ್ವದಿಕ್ಕಿನ ಕಡೆ. ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.