Bible Language

Deuteronomy 26:14 (LXXRP) Septugine Greek Old Testament with Grammar and Strong Code

Versions

KNV   ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
ERVKN   ನಾನು ದುಃಖದಲ್ಲಿರುವಾಗ ಆಹಾರವನ್ನು ಊಟಮಾಡಲಿಲ್ಲ. ಬೆಳೆಯನ್ನು ಶೇಖರಿಸುವಾಗ ನಾನು ಅಶುದ್ಧನಾಗಿರಲಿಲ್ಲ. ಸತ್ತವರಿಗಾಗಿ ಆಹಾರವನ್ನು ಅರ್ಪಿಸಲಿಲ್ಲ. ನನ್ನ ದೇವರಾದ ಯೆಹೋವನೇ, ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ನೀನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ನಾನು ಮಾಡಿದ್ದೇನೆ.
IRVKN   ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.