Bible Language

Deuteronomy 27:4 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್‌ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
ERVKN   “ನೀವು ದೇಶದೊಳಗೆ ಪ್ರವೇಶ ಮಾಡಿದ ನಂತರ ನಾನು ಹೇಳಿದ್ದೆಲ್ಲವನ್ನು ನೀವು ಪರಿಪಾಲಿಸಬೇಕು. ಏಬಾಲ್ ಬೆಟ್ಟದ ಮೇಲೆ ಸ್ಮಾರಕ ಸ್ತಂಭವನ್ನು ನಿಲ್ಲಿಸಬೇಕು. ಅದಕ್ಕೆ ಗಾರೆ ಮಾಡಿ.
IRVKN   ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು. PEPS