Bible Language

Deuteronomy 29:28 (LXXRP) Septugine Greek Old Testament with Grammar and Strong Code

Versions

KNV   ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.
ERVKN   ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’
IRVKN   ಅವನು ಮಹಾಕೋಪೋದ್ರೇಕದಿಂದ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು. PEPS