Bible Language

Deuteronomy 30:5 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು.
ERVKN   ನಿಮ್ಮ ಪೂರ್ವಿಕರು ವಾಸಿಸಿದ ಸ್ಥಳಕ್ಕೆ ನಿಮ್ಮನ್ನು ಮತ್ತೆ ಬರಮಾಡುವನು. ದೇಶವು ನಿಮ್ಮದಾಗುವುದು. ಯೆಹೋವನು ನಿಮಗೆ ಒಳ್ಳೆಯದನ್ನು ಮಾಡುವನು. ನಿಮ್ಮ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಅಭಿವೃದ್ಧಿಪಡಿಸುವನು.
IRVKN   ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.