Bible Language

Isaiah 4 (LXXRP) Septugine Greek Old Testament with Grammar and Strong Code

Versions

KNV   ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
ERVKN   ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿ ಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.
IRVKN   ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು,
“ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು,
ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು. PS