Bible Language

Isaiah 5:1 (LXXRP) Septugine Greek Old Testament with Grammar and Strong Code

Versions

KNV   ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
ERVKN   ನನ್ನ ಪ್ರಿಯನನ್ನೂ ಆತನ ತೋಟವನ್ನೂ ಕುರಿತು ಗೀತೆಯೊಂದನ್ನು ಹಾಡುವೆ. ಫಲವತ್ತಾದ ಪ್ರದೇಶದಲ್ಲಿ ನನ್ನ ಪ್ರಿಯನಿಗೆ ದ್ರಾಕ್ಷಿತೋಟವಿತ್ತು.
IRVKN   {ಯೆಹೋವನ ದ್ರಾಕ್ಷಿಯ ತೋಟದ ಗೀತೆ} PS ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು
ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.