Bible Language

Joshua 10 (LXXRP) Septugine Greek Old Testament with Grammar and Strong Code

Versions

KNV   ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ
ERVKN   ಸಮಯದಲ್ಲಿ ಅದೋನೀಚೆದೆಕನು ಜೆರುಸಲೇಮಿನ ಅರಸನಾಗಿದ್ದನು. ಯೆಹೋಶುವನು ‘ಆಯಿ’ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮತ್ತು ಅದನ್ನು ಸಂಪೂರ್ಣವಾಗಿ ನಾಶಮಾಡಿದ ಸಂಗತಿಯನ್ನು ಅವನು ಕೇಳಿದ್ದನು. ಜೆರಿಕೊ ಪಟ್ಟಣಕ್ಕೂ ಅದರ ರಾಜನಿಗೂ ಯೆಹೋಶುವನು ಹಾಗೆಯೇ ಮಾಡಿದ್ದನೆಂಬುದನ್ನೂ ಗಿಬ್ಯೋನಿನ ಜನರು ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಾರೆಂಬುದನ್ನೂ ಅವನು ಕೇಳಿದ್ದನು. ಅವರು ಜೆರುಸಲೇಮಿಗೆ ಅತೀಸಮೀಪದಲ್ಲಿ ವಾಸವಾಗಿದ್ದರು.
IRVKN   {ಯೆಹೋಶುವನು ಗಿಬ್ಯೋನಿನ ಬಳಿಯಲ್ಲಿ ಐದು ಮಂದಿ ಅರಸರನ್ನು ಸೋಲಿಸಿದ್ದು} PS ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.