Bible Language

Joshua 10:37 (LXXRP) Septugine Greek Old Testament with Grammar and Strong Code

Versions

KNV   ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.
ERVKN   ಅವರು ಹೆಬ್ರೋನ್ ಪಟ್ಟಣವನ್ನೂ ಅದರ ರಾಜನನ್ನೂ ಮತ್ತು ಅದರ ಸಮೀಪದಲ್ಲಿದ್ದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಪಟ್ಟಣದಲ್ಲಿದ್ದ ಎಲ್ಲರನ್ನೂ ಕೊಂದರು. ಅಲ್ಲಿ ಯಾರೊಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಅವರು ಎಗ್ಲೋನಿನಲ್ಲಿ ಮಾಡಿದಂತೆಯೇ ಇಲ್ಲಿಯೂ ಮಾಡಿದರು. ಅವರು ಪಟ್ಟಣವನ್ನು ನಾಶಮಾಡಿದರು ಮತ್ತು ಅಲ್ಲಿದ್ದ ಎಲ್ಲ ಜನರನ್ನು ಕೊಂದರು.
IRVKN   ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು. PEPS