Bible Language

Joshua 10:42 (LXXRP) Septugine Greek Old Testament with Grammar and Strong Code

Versions

KNV   ಯೆಹೋಶುವನು ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.
ERVKN   ಯೆಹೋಶುವನು ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯವಾಯಿತು.
IRVKN   ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.