Bible Language

Joshua 10:43 (LXXRP) Septugine Greek Old Testament with Grammar and Strong Code

Versions

KNV   ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
ERVKN   ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ಜನರೆಲ್ಲರು ಗಿಲ್ಗಾಲಿನಲ್ಲಿದ್ದ ತಮ್ಮ ಪಾಳೆಯಕ್ಕೆ ಹಿಂತಿರುಗಿದರು.
IRVKN   ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು. PE