Bible Language

Joshua 13:2 (LXXRP) Septugine Greek Old Testament with Grammar and Strong Code

Versions

KNV   ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,
ERVKN   ನೀನು ಗೆಷೂರ ಪ್ರದೇಶವನ್ನು ಮತ್ತು ಫಿಲಿಷ್ಟಿಯರ ಪ್ರದೇಶವನ್ನು ಇನ್ನೂ ವಶಪಡಿಸಿಕೊಂಡಿಲ್ಲ.
IRVKN   ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ