Bible Language

Joshua 15:63 (LXXRP) Septugine Greek Old Testament with Grammar and Strong Code

Versions

KNV   ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ERVKN   ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.
IRVKN   ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ. PE