Bible Language

Joshua 16 (LXXRP) Septugine Greek Old Testament with Grammar and Strong Code

Versions

KNV   ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ
ERVKN   ಯೋಸೇಫನ ಕುಟುಂಬದವರು ಸ್ವಾಸ್ತ್ಯವನ್ನು ಪಡೆದುಕೊಂಡರು. ಅವರ ಸ್ವಾಸ್ತ್ಯವು ಜೋರ್ಡನ್ ನದಿಯಿಂದ (ಜೆರಿಕೊ ಹತ್ತಿರ) ಆರಂಭವಾಗಿ ಜೆರಿಕೊವಿನ ಹಳ್ಳಗಳ ಉದ್ದಕ್ಕೂ ಮುಂದುವರೆದಿದೆ. (ಇದು ಜೆರಿಕೊವಿನ ಪೂರ್ವದಲ್ಲಿದೆ.) ಸೀಮೆಯು ಜೆರಿಕೊವಿನಿಂದ ಬೇತೇಲಿನ ಬೆಟ್ಟಪ್ರದೇಶಕ್ಕೆ ಮುಂದುವರೆಯುತ್ತದೆ.
IRVKN   ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ