Bible Language

Psalms 145:1 (LXXRP) Septugine Greek Old Testament with Grammar and Strong Code

Versions

KNV   ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
ERVKN   ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.
IRVKN   ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು,
ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.