Versions
KNV ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
ERVKN ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು. ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.
IRVKN ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು,
ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.