Bible Language

Psalms 145:4 (LXXRP) Septugine Greek Old Testament with Grammar and Strong Code

Versions

KNV   ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
ERVKN   ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು.
IRVKN   ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು,
ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.