Bible Language

Psalms 146:10 (LXXRP) Septugine Greek Old Testament with Grammar and Strong Code

Versions

KNV   ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
ERVKN   ಯೆಹೋವನು ಸದಾಕಾಲ ಆಳುವನು! ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು! ಯೆಹೋವನಿಗೆ ಸ್ತೋತ್ರವಾಗಲಿ!
IRVKN   ಯೆಹೋವನು ಸದಾಕಾಲವೂ ಅರಸನಾಗಿರುವನು,
ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು,
ಯೆಹೋವನಿಗೆ ಸ್ತೋತ್ರ! PE