Bible Language

Psalms 146:9 (LXXRP) Septugine Greek Old Testament with Grammar and Strong Code

Versions

KNV   ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.
ERVKN   ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶ ಮಾಡುವನು.
IRVKN   ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ.
ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ.
ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.