Bible Language

Psalms 149 (LXXRP) Septugine Greek Old Testament with Grammar and Strong Code

Versions

KNV   ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
ERVKN   ಯೆಹೋವನಿಗೆ ಸ್ತೋತ್ರವಾಗಲಿ. ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ! ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ.
IRVKN   ಯೆಹೋವನಿಗೆ ಸ್ತೋತ್ರ!
ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ;
ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.