Bible Language

Acts 19:12 (LXXRP) Septugine Greek Old Testament with Grammar and Strong Code

Versions

KNV   ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
ERVKN   ಪೌಲನ ಕರವಸ್ತ್ರಗಳನ್ನು ಮತ್ತು ಬಟ್ಟೆಗಳನ್ನು ಕೆಲವರು ತೆಗೆದುಕೊಂಡು ಹೋಗಿ ರೋಗಿಗಳ ಮೇಲೆ ಹಾಕುತ್ತಿದ್ದರು. ಕೂಡಲೇ ರೋಗಿಗಳು ಗುಣಹೊಂದುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ದೆವ್ವಗಳು ಬಿಟ್ಟುಹೋಗುತ್ತಿದ್ದವು.
IRVKN   ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.