Bible Language

Acts 19:25 (LXXRP) Septugine Greek Old Testament with Grammar and Strong Code

Versions

KNV   ಅವನು ಅವರನ್ನೂ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
ERVKN   ದೇಮೇತ್ರಿಯನು ಜನರನ್ನು ಮತ್ತು ಇದೇ ರೀತಿಯ ಕಸುಬನ್ನು ಮಾಡುತ್ತಿದ್ದ ಇತರ ಜನರನ್ನು ಸಭೆಸೇರಿಸಿ ಅವರಿಗೆ, “ಜನರೇ, ನಮ್ಮ ಕಸುಬಿನಿಂದ ನಾವು ಬಹಳ ಹಣವನ್ನು ಗಳಿಸುತ್ತಿದ್ದೇವೆ ಎಂಬುದು ನಿಮಗೆ ಗೊತ್ತೇ ಇದೆ.
IRVKN   ಅವನು ಅವರನ್ನೂ ಮತ್ತು ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.