Versions
KNV ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
ERVKN This verse may not be a part of this translation
IRVKN ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.