Bible Language

Deuteronomy 24:20 (LXXRP) Septugine Greek Old Testament with Grammar and Strong Code

Versions

KNV   ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.
ERVKN   ನೀವು ನಿಮ್ಮ ಎಣ್ಣೆಮರಗಳ ಕಾಯಿಗಳನ್ನು ಉದುರಿಸುವಾಗ ಮತ್ತೆ ಹೋಗಿ ಕೊಂಬೆಗಳಲ್ಲಿ ಕಾಯಿ ಹುಡುಕಬಾರದು. ಬಿಟ್ಟ ಕಾಯಿಗಳು ಪರದೇಶಸ್ಥರಿಗೂ ಊರಿನ ಅನಾಥ ಮತ್ತು ವಿಧವೆಯವರಿಗೂ ಆಗುವುದು.
IRVKN   ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.