Bible Language

Deuteronomy 29:7 (LXXRP) Septugine Greek Old Testament with Grammar and Strong Code

Versions

KNV   ನೀವು ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
ERVKN   “ನಾವು ಸ್ಥಳಕ್ಕೆ ಬಂದಾಗ ಹೆಪ್ಬೋನಿನ ರಾಜ ಸೀಹೋನ ಮತ್ತು ಬಾಷಾನಿನ ರಾಜ ಓಗನು ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ನಾವು ಅವರನ್ನು ಸೋಲಿಸಿದೆವು.
IRVKN   ನೀವು ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು.