Bible Language

Deuteronomy 31:7 (LXXRP) Septugine Greek Old Testament with Grammar and Strong Code

Versions

KNV   ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
ERVKN   ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.
IRVKN   ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;