Bible Language

Deuteronomy 32:52 (LXXRP) Septugine Greek Old Testament with Grammar and Strong Code

Versions

KNV   ನೀನು ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
ERVKN   ಆದುದರಿಂದ ನಾನು ಇಸ್ರೇಲರಿಗೆ ಕೊಡುವ ದೇಶವನ್ನು ನೀನು ನೋಡುವೆ ಆದರೆ ಅದನ್ನು ಪ್ರವೇಶಿಸುವುದಿಲ್ಲ.”
IRVKN   ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು. PE