Bible Language

Deuteronomy 34:9 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
ERVKN   ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.
IRVKN   ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು. PEPS