Bible Language

Deuteronomy 8:15 (LXXRP) Septugine Greek Old Testament with Grammar and Strong Code

Versions

KNV   ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
ERVKN   ಆತನು ನಿಮ್ಮನ್ನು ಭಯಂಕರವಾದ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು.
IRVKN   ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.