Bible Language

Ecclesiastes 10:14 (LXXRP) Septugine Greek Old Testament with Grammar and Strong Code

Versions

KNV   ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
ERVKN   ಮೂಢನು ತಾನು ಮಾಡುವಂಥದ್ದರ ಬಗ್ಗೆ ಯಾವಾಗಲೂ ಮಾತಾಡುವನು. ಆದರೆ ಮುಂದೆ ಏನಾಗುವುದೊ ಯಾರಿಗೂ ತಿಳಿಯದು. ಮುಂದೆ ಸಂಭವಿಸುವುದನ್ನು ಯಾರೂ ಹೇಳಲಾರರು.
IRVKN   ಮನುಷ್ಯನು ಮುಂದೆ ಆಗುವುದನ್ನು ತಿಳಿಯನು.
ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?
ಅಜ್ಞಾನಿಯ ಮಾತುಗಳೋ ಬಹಳ.