Bible Language

Ecclesiastes 10:4 (LXXRP) Septugine Greek Old Testament with Grammar and Strong Code

Versions

KNV   ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
ERVKN   ನಿನ್ನ ಯಾಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.
IRVKN   ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ.
ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ. * ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ ಅಥವಾ ನೀನು ಶಾಂತನಾಗಿರುವಾಗ ದೊಡ್ಡ ದೋಷಗಳು ಕ್ಷಮಿಸಲ್ಪಡುತ್ತವೆ ಅಥವಾ ನಿನ್ನ ದೋಷಗಳನ್ನು ಅವನಿಗೆ ಒಪ್ಪಿಸಿಕೊಡು.