Bible Language

Ephesians 6:12 (LXXRP) Septugine Greek Old Testament with Grammar and Strong Code

Versions

KNV   ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
ERVKN   ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.
IRVKN   ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ಎಫೆ 1:21: ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, § ಲೂಕ 22:53; ಕೊಲೊ 1:13: ಅಂಧಕಾರದ * ಎಫೆ 2:2: ಲೋಕಾಧಿಪತಿಗಳ ಮೇಲೆಯೂ, ಎಫೆ 3:10: ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.