Bible Language

Ezekiel 16:55 (LXXRP) Septugine Greek Old Testament with Grammar and Strong Code

Versions

KNV   ಸಮಾರ್ಯ, ಸೊದೋಮ್‌ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
ERVKN   ಆಗ ನೀನೂ ನಿನಐ ಸಹೋದರಿಯರೂ ತಿರುಗಿ ಕಟ್ಟಲ್ಪಡುವಿರಿ. ಸೊದೋಮಳೂ ಆಕೆಯ ಸುತ್ತಲಿರುವ ಪಟ್ಟಣಗಳೂ, ಸಮಾರ್ಯಳು ಮತ್ತು ಆಕೆಯ ಸುತ್ತಲಿರುವ ಪಟ್ಟಣಗಳೆಲ್ಲಾ ತಿರುಗಿ ಕಟ್ಟಲ್ಪಡುವವು.”
IRVKN   ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.