Bible Language

Ezekiel 23:10 (LXXRP) Septugine Greek Old Testament with Grammar and Strong Code

Versions

KNV   ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
ERVKN   ಅವರು ಘಲವಂತದಿಂದ ಆಕೆಯನುಐ ಸಂಭೋಗಿಸಿದರು. ಆಕೆಯ ಮಕ್ಕಳನುಐ ತೆಗೆದುಕೊಂಡರು. ಖಡ್ಗವನುಐ ತೆಗೆದುಕೊಂಡು ಆಕೆಯನುಐ ಕೊಂದುಹಾಕಿದರು. ಆಕೆಯನುಐ ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ.
IRVKN   ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.” PEPS