Bible Language

Ezekiel 23:3 (LXXRP) Septugine Greek Old Testament with Grammar and Strong Code

Versions

KNV   ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
ERVKN   ಅವರು ಈಜಿಪ್ಟಿನಲ್ಲಿ ಇನೂಐ ಎಳೆ ಪ್ರಾಯದಲ್ಲಿರುವಾಗಲೇ ಸೂಳೆಯರಾದರು. ಈಜಿಪ್ಟಿನಲ್ಲಿ ಅವರು ಮೊದಲ ಙಾರಿ ಸಂಭೋಗಿಸಿದರು. ಪುರುಷರು ತಮ್ಮ ಮೊಲೆತೊಟ್ಟುಗಳನುಐ ಮುಟ್ಟಿ ಅವರ ಎಳೆಸ್ತನಗಳನುಐ ಹಿಡಿಯಲು ಬಿಟ್ಟರು.
IRVKN   ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.