Versions
KNV ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
ERVKN ಪರದೇಶದ ಕ್ರೂರ ಜನರು ಅದನುಐ ಕಡಿದು ಅದರ ರೆಂಙೆಗಳನೆಐಲ್ಲಾ ಙೆಟ್ಟ, ಘಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಙೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದುದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ತೊಲಗಿದರು.
IRVKN “ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.