Bible Language

Ezra 2:63 (LXXRP) Septugine Greek Old Testament with Grammar and Strong Code

Versions

KNV   ಊರೀಮ್‌ ತುವ್ಮೆಾಮ್‌ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
ERVKN   ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.
IRVKN   ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು. PEPS