Bible Language

Ezra 5 (LXXRP) Septugine Greek Old Testament with Grammar and Strong Code

Versions

KNV   ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್‌ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
ERVKN   ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿದ್ದ ಮತ್ತು ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು.
IRVKN   {ದೇವಾಲಯ ಕಟ್ಟುವುದಕ್ಕೆ ಪುನಃ ಪ್ರಾರಂಭಿಸಿದ್ದು} PS ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.