Bible Language

Ezra 6:18 (LXXRP) Septugine Greek Old Testament with Grammar and Strong Code

Versions

KNV   ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
ERVKN   ಅನಂತರ ಯಾಜಕರನ್ನು ಮತ್ತು ಲೇವಿಯರನ್ನು ಅವರವರ ವರ್ಗಗಳಿಗನುಸಾರವಾಗಿ, ಮೋಶೆಯ ವಿಧಿಯಂತೆ ದೇವಾಲಯದಲ್ಲಿ ಸೇವೆ ಮಾಡುವುದಕ್ಕಾಗಿ ಆರಿಸಿದರು.
IRVKN   ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು. PEPS