Bible Language

Genesis 23:15 (LXXRP) Septugine Greek Old Testament with Grammar and Strong Code

Versions

KNV   ಒಡೆಯನೇ, ನನ್ನ ಮಾತನ್ನು ಕೇಳು, ಭೂಮಿಯು ನಾನೂರು ಬೆಳ್ಳಿಯ ಶೆಕೆಲ್‌ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
ERVKN   “ಸ್ವಾಮೀ, ನನ್ನ ಮಾತನ್ನು ಕೇಳು. ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೆ. ಆದರೆ ನಿನಗಾಗಲಿ, ನನಗಾಗಲಿ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು.
IRVKN   “ಸ್ವಾಮಿ, ನನ್ನ ಮಾತನ್ನು ಲಾಲಿಸು; * ಸುಮಾರು ನಾಲ್ಕುವರೆ ಕಿಲೋಗ್ರಾಂ. ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.