Bible Language

Genesis 31:25 (LXXRP) Septugine Greek Old Testament with Grammar and Strong Code

Versions

KNV   ತರುವಾಯ ಲಾಬಾ ನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹೋದರರ ಸಂಗಡ ಗಿಲ್ಯಾದ್‌ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.
ERVKN   ಮರುದಿನ ಮುಂಜಾನೆ ಲಾಬಾನನು ಯಾಕೋಬನನ್ನು ಸಂಧಿಸಿದನು. ಯಾಕೋಬನು ಬೆಟ್ಟದ ಮೇಲೆ ಪಾಳೆಯ ಮಾಡಿಕೊಂಡಿದ್ದನು. ಆದ್ದರಿಂದ ಲಾಬಾನನು ಮತ್ತು ಅವನ ಜನರೆಲ್ಲರು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಪಾಳೆಯ ಮಾಡಿಕೊಂಡರು.
IRVKN   ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.