Bible Language

Genesis 48:1 (LXXRP) Septugine Greek Old Testament with Grammar and Strong Code

Versions

KNV   ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.
ERVKN   ಸ್ವಲ್ಪ ಕಾಲದ ನಂತರ, ತಂದೆಯು ಬಹಳ ಅನಾರೋಗ್ಯದಿಂದಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆಯನ್ನು ಮತ್ತು ಎಫ್ರಾಯೀಮನನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.