Bible Language

Hebrews 10:29 (LXXRP) Septugine Greek Old Testament with Grammar and Strong Code

Versions

KNV   ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
ERVKN   ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
IRVKN   ಹೀಗಿರುವಲ್ಲಿ, ಇಬ್ರಿ. 6:6: ದೇವಕುಮಾರನನ್ನು ತುಳಿದು, § ಇಬ್ರಿ. 9:13, 14: ತನ್ನನ್ನು ಶುದ್ಧೀಕರಿಸಿದ * ಇಬ್ರಿ. 13:20; ಜೆಕ. 9:11: ಒಡಂಬಡಿಕೆಯ ರಕ್ತವನ್ನು ಮೂಲ. ಸಾಧಾರಣವೆಂದೆಣಿಸಿ. ಅಶುದ್ಧವೆಂದೆಣಿಸಿ, ಮೂಲ. ಕೃಪೆಯ ಆತ್ಮನನ್ನು. ದೇವರ ಕೃಪಾವರವಾಗಿರುವ ಆತ್ಮನನ್ನು § ಮತ್ತಾ 12:31, 32; ಎಫೆ 4:30. ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?