Bible Language

Hosea 6:7 (LXXRP) Septugine Greek Old Testament with Grammar and Strong Code

Versions

KNV   ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
ERVKN   ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದು ಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.
IRVKN   {ಇಸ್ರಾಯೇಲರ ದುರ್ನಡತೆಗಳು} PS ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.