Bible Language

Isaiah 33:18 (LXXRP) Septugine Greek Old Testament with Grammar and Strong Code

Versions

KNV   ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
ERVKN   This verse may not be a part of this translation
IRVKN   ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.