Bible Language

Isaiah 38:8 (LXXRP) Septugine Greek Old Testament with Grammar and Strong Code

Versions

KNV   ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
ERVKN   ಇಗೋ, ಆಹಾಜನ ಮೆಟ್ಟಿಲಲ್ಲಿರುವ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಹೋಗುವಂತೆ ಮಾಡುವೆನು ಎಂದು ನಿನ್ನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬದಾಗಿ ತಿಳಿಸು” ಎಂದು ಹೇಳಿದನು. ಅದರಂತೆ ಮೆಟ್ಟಿಲಲ್ಲಿರುವ ಸೂರ್ಯನ ನೆರಳು ಹತ್ತು ಮೆಟ್ಟಿಲು ಹಿಂದಕ್ಕೆ ಹೋಯಿತು.
IRVKN   ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು. PEPS