Bible Language

Isaiah 44:14 (LXXRP) Septugine Greek Old Testament with Grammar and Strong Code

Versions

KNV   ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್‌, ಮತ್ತು ಓಕ್‌ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು.
ERVKN   ಅವನು ತನ್ನ ಕೆಲಸಕ್ಕಾಗಿ ದೇವದಾರು ಮರಗಳನ್ನು ತುರಾಯಿ ಮರಗಳನ್ನು ಓಕ್ ಮರಗಳನ್ನು ಕಡಿಯುತ್ತಾನೆ. (ಅವನು ಮರಗಳನ್ನು ಬೆಳೆಯಿಸಲಿಲ್ಲ. ಅವು ತಾವಾಗಿಯೇ ಅಡವಿಯಲ್ಲಿ ಬೆಳೆದವು. ಅವನು ಮರದ ಸಸಿಯನ್ನು ನೆಟ್ಟರೆ ಮಳೆಯು ಸಸಿಯನ್ನು ಮರವನ್ನಾಗಿ ಬೆಳೆಯಿಸುವುದು.)
IRVKN   ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು.
ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.