Bible Language

Isaiah 59:9 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.
ERVKN   ಎಲ್ಲಾ ನ್ಯಾಯನೀತಿಗಳು ಇಲ್ಲವಾಗಿವೆ. ನಮ್ಮ ಬಳಿಯಲ್ಲಿ ಅಂಧಕಾರವು ಇರುವದರಿಂದ ನಾವು ಬೆಳಕಿಗಾಗಿ ಕಾಯಬೇಕಾಗಿದೆ. ಪ್ರಕಾಶಮಾನವಾದ ಬೆಳಕಿಗಾಗಿ ಆಶಿಸುತ್ತಿರುವಾಗ ನಮಗೆ ಸಿಕ್ಕಿದ್ದು ಕೇವಲ ಕತ್ತಲೆಯೇ.
IRVKN   ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ;
ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.